ರಾಜಕೀಯರಾಜ್ಯ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನಾನು ಬಿಜೆಪಿಗೆ ಸೇರುತ್ತೇನೆ- ಸುಮಲತಾ ಘೋಷಣೆ

ಸುಮಲತಾ ಅಂಬರೀಶ್‌ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ ಘೋಷಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ತಾನು   ಬಿಜೆಪಿ ಸೇರುವುದಾಗಿ ಕೂಡಾ ಸ್ಪಷ್ಟಪಡಿಸಿದ್ದಾರೆ.

ಇಂದು ನಗರದ ಕಾಳಿಕಾಂಬಾ ದೇವಸ್ಥಾನದ ಆವರಣದಲ್ಲಿ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸುಮಲತಾ ಅಂಬರೀಶ್‌ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!