ರಾಜಕೀಯರಾಜ್ಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೀರಪ್ಪ ಮೊಯ್ಲಿ



ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀರಪ್ಪ ಮೊಯ್ಲಿ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಹೈಕಮಾಂಡ್, ಯುವ ನಾಯಕ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಿದೆ. ಇದೀಗ ವೀರಪ್ಪ ಮೊಯ್ಲಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!