ರಾಜ್ಯ

ನಾಳೆ (ಎ.10) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ(ಏ.10) ರಂದು ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾ.1ರಿಂದ ಮಾರ್ಚ್ 22ರವರೆಗೆ ಪರೀಕ್ಷೆ ನಡೆದಿತ್ತು.

Leave a Reply

Your email address will not be published. Required fields are marked *

error: Content is protected !!