ಕರಾವಳಿ ನಾಳೆ (ಎ.10) ಕರಾವಳಿಯಲ್ಲಿ ಈದ್ ಉಲ್ ಫಿತರ್ ಆಚರಣೆ April 9, 2024 news_bites_admin ನಾಳೆ ಈದ್ ಉಲ್ ಫಿತರ್ ಆಚರಣೆ ನಡೆಯಲಿದೆ. ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...