ಕರಾವಳಿರಾಜಕೀಯ

ಪುಣಚ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ



ವಿಟ್ಲ: ಪುಣಚದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಮಣ್ಣ ನಾಯ್ಕ ಹಾಗೂ ನಿವೃತ್ಯ ರೈಲ್ವೇ ಉದ್ಯೋಗಿ ಮಹಾಲಿಂಗ ನಾಯ್ಕರವರು ಕಾಂಗ್ರೆಸ್ ಪಕ್ಷಕ್ಕೆ ಸೇಪರ್ಡೆಯಾದರು.

ಶಾಸಕರಾದ ಅಶೋಕ್ ರೈ ಅವರು ಪಕ್ಷದ ದ್ವಜ ನೀಡಿ ಅವರನ್ನು ಬರಮಾಡಿಕೊಂಡರು. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಉಸ್ತುವಾರಿಗಳಾದ ಪ್ರವೀಣ್ ಚಂದ್ರ ಆಳ್ವ, ಡಿಸಿಸಿ ಕಾರ್ಯದರ್ಶಿಗಳಾದ ನಝೀರ್ ಮಠ, ಮುರಳೀದರ್ ರೈ, ನ್ಯಾಯವಾದಿ ನೂರುದ್ದೀನ್ ಸಾಲ್ಮರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!