ರಾಜಕೀಯರಾಷ್ಟ್ರೀಯ

ಲೋಕಸಭೆ ಚುನಾವಣೆ: ಕನ್ಹಯ್ಯಾ ಕುಮಾರ್ ಗೆ ಟಿಕೆಟ್ ನೀಡಿದ ಕಾಂಗ್ರೆಸ್

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 10 ಅಭ್ಯರ್ಥಿಗಳ ಇನ್ನೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಯುವ ನಾಯಕ ಕನ್ಹಯ್ಯಾ ಕುಮಾರ್ ಅವರನ್ನು ಈಶಾನ್ಯ ದೆಹಲಿ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಅವರು ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಕನ್ಹಯ್ಯಾ ಕುಮಾರ್ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಮತ್ತು ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್  ನಾಯಕರಾಗಿ ಸೇವೆ ಸಲ್ಲಿಸಿದ್ದರು. 2021ರಲ್ಲಿ ಅವರು ಕಾಂಗ್ರೆಸ್ ಸೇರಿದ್ದರು.

Leave a Reply

Your email address will not be published. Required fields are marked *

error: Content is protected !!