ರಾಜ್ಯ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ April 16, 2024 news_bites_admin ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅವರ ಮನೆಯಲ್ಲಿ ನಿಧನರಾಗಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...