ಸುಳ್ಯ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬಿರುಸಿನ ಪ್ರಚಾರ
ಸುಳ್ಯ: ತಾಲೂಕಿನ ಕೊಲ್ಲಮೊಗ್ರ –ಐನೆಕಿದು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬಿರುಸಿನ ಪ್ರಚಾರ ನಡೆಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಪ್ರಸಾದ್ ಮತ್ತು ಕಿಶನ್ ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ,ಶಾಸಕರಾದ ಭಾಗೀರಥಿ ಮುರುಳ್ಯ,ಮಾಜಿ ಸಚಿವ ಎಸ್.ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಮುಖಂಡರಾದ ಹರೀಶ್ ಕಂಜಿಪಿಲಿ ಮೊದಲಾದವರು ಉಪಸ್ಥಿತರಿದ್ದರು.