ಕರಾವಳಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಂದ ಮತದಾನ April 26, 2024 news_bites_admin ಮಂಗಳೂರು: ದಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮತದಾನ ಮಾಡಿದರು. ಮಂಗಳೂರಿನ ರಥಬೀದಿ ಸರಕಾರಿ ಕಾಲೇಜಿನ ಮತದಾನ ಕೇಂದ್ರಕ್ಕೆ ತಂದೆ, ತಾಯಿ ಜೊತೆ ಆಗಮಿಸಿದ ಬ್ರಿಜೇಶ್ ಚೌಟ ಅವರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...