ರಾಜಕೀಯರಾಷ್ಟ್ರೀಯ

 ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್ಟಿಯನ್ನು ಬದಲಾಯಿಸುತ್ತೇವೆ-ರಾಹುಲ್ ಗಾಂಧಿ



ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್ಟಿಯನ್ನು ಬದಲಾಯಿಸುತ್ತೇವೆ. ಸರಳ ಜಿಎಸ್ಟಿಯನ್ನು ಮಾಡುತ್ತೇವೆ. ಇದರಿಂದ ರೈತರು, ಬಡವರು ಮತ್ತು ಕಾರ್ಮಿಕ ವರ್ಗಕ್ಕೆ ನೆರವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಕ್ಕೆ  ಚೊಂಬು ನೀಡಿದೆ. ಬಿಜೆಪಿ ದುರಾಡಳಿತ ಜನರಿಗೆ ಸಾಕಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!