ಕ್ರೈಂರಾಷ್ಟ್ರೀಯ

ಚಿಕನ್ ಶವರ್ಮಾ ತಿಂದು 12 ಮಂದಿ ಆಸ್ಪತ್ರೆಗೆ ದಾಖಲು

ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಫುಡ್ ಪಾಯ್ಸನ್ ಅಸ್ವಸ್ಥತೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗೋರೆಗಾಂವ್ ಸಂತೋಷ್ ನಗರ ಪ್ರದೇಶದ ಸ್ಯಾಟಲೈಟ್ ಟವರ್‌ ನಲ್ಲಿ ಚಿಕನ್ ಶವರ್ಮಾ ತಿಂದ ನಂತರ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!