ಕ್ರೈಂರಾಜ್ಯ

ಲೈಂಗಿಕ ದೌರ್ಜನ್ಯ ಆರೋಪ; ಸಂಸದ ಪ್ರಜ್ವಲ್ ರೇವಣ್ಣ  ಜೆಡಿಎಸ್ ಪಕ್ಷದಿಂದ ಉಚ್ಚಾಟನೆ

ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ.

ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ರನ್ನು ಉಚ್ಚಾಟಿಸಲಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!