ಕರಾವಳಿರಾಜಕೀಯ

ಬೈಂದೂರು: ಮಾಜಿ ಶಾಸಕ ಸುಕುಮಾರ್ ಶೆಟ್ಟಿಯವರನ್ನು ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈ

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು.

ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಶರತ್ ಶೆಟ್ಟಿ, ಉಪಾಧ್ಯಕ್ಷರಾದ ಉದಯ್ ಶೆಟ್ಟಿ ಕಾಲ್ತೋಡು ಗ್ರಾಪಂ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಸೇರಿದಂತೆ ಹಲವು‌ ಮಂದಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!