ರಾಜ್ಯ

ಹುಬ್ಬಳ್ಳಿ: ನೇಹಾ ಕುಟುಂಬದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ



ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಅವರ ಹತ್ಯೆಯ ಕುರಿತು ಮೇ.1ರಂದು ನೇಹಾ ಕುಟುಂಬದವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿಯಾದರು. ಆರೋಪಿಗೆ ಶೀಘ್ರದಲ್ಲೇ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!