ಕರಾವಳಿ

ಯೂಸುಫ್ ಗೌಸಿಯಾ ಸಾಜ ಅವರಿಗೆ ಸಾರ್ಯ ಅಲ್ ಅಮಲ್ ಜುಮಾ ಮಸೀದಿಯಲ್ಲಿ ಸನ್ಮಾನ

ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾರ್ಯ ಅಲ್ ಅಮಲ್ ಜುಮಾ ಮಸೀದಿಯ ಅಧ್ಯಕ್ಷರೂ ಆದ ಯೂಸುಫ್ ಗೌಸಿಯಾ ಸಾಜ ಅವರನ್ನು ಸಾರ್ಯ ಅಲ್ ಅಮಲ್ ಜುಮಾ ಮಸೀದಿಯ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!