ಕ್ರೈಂರಾಜ್ಯ

ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ: ಎರಡನೇ ಪ್ರಕರಣ ದಾಖಲು

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ.

Leave a Reply

Your email address will not be published. Required fields are marked *

error: Content is protected !!