ಲೋಕಸಭಾ ಚುನಾವಣೆಗೆ ರಾಯ್ಬರೇಲಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ.3ರಂದು ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ರಾಬರ್ಟ್ ವಾದ್ರಾ ಉಪಸ್ಥಿತರಿದ್ದರು.