ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದ್ದು ಈ ಹಿನ್ನಲೆಯಲ್ಲಿ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
Like this:
Like Loading...