ರಾಷ್ಟ್ರೀಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತರ ಜಾಮೀನು ಮಂಜೂರು May 10, 2024 news_bites_admin ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಜೂನ್ 2ರಂದು ಶರಣಾಗುವಂತೆ ತಿಳಿಸಿದೆ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...