ಕ್ರೈಂರಾಜ್ಯ

ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ



ಕೊಲೆಯಾದ ಬಾಲಕಿ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಭೀಕರವಾಗಿ ಈ ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ಪ್ರಕಾಶ್(35) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ರುಂಡಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!