ರಾಜಕೀಯರಾಷ್ಟ್ರೀಯ

ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ: ಕೇಜ್ರಿವಾಲ್



ನವದೆಹಲಿ: ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.


ಹನುಮಾನ್ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ. ನಾನು ಸಂಪೂರ್ಣ ಶಕ್ತಿಯಿಂದ ಹೋರಾಡುತ್ತೇನೆ. ನನಗೆ 140 ಕೋಟಿ ಜನರ ಬೆಂಬಲ ಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!