ಕರಾವಳಿ

ಕಾಂಗ್ರೆಸ್ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ

ಪುತ್ತೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ಅವರ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ಕುಮಾರ್ ರೈ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪಂಜಿಗುಡ್ಡೆ ಈಶ್ವರ ಭಟ್, ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!