ರಾಜಕೀಯರಾಷ್ಟ್ರೀಯ

ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ



ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಜೊತೆಗಿದ್ದರು.


ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ಗಂಗಾ ನದಿಗೆ  ಗಂಗಾ ಆರತಿ ಮಾಡಿದರು. ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.

    Leave a Reply

    Your email address will not be published. Required fields are marked *

    error: Content is protected !!