ಪುತ್ತೂರು: ಖ್ಯಾತ ವಿದ್ವಾಂಸ ಮೌಲಾನ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಅವರು ಮೇ.16ರಂದು ಕುಂಬ್ರ ಮರ್ಕಝುಲ್ ಹುದಾದಲ್ಲಿ ನಡೆಯಲಿರುವ ಬೆಳ್ಳಿ ಹಬ್ಬ ಉದ್ಘಾಟನೆ, ಅಲ್ ಮಾಹಿರಾ ಪದವಿ ಪ್ರದಾನ ಸಮ್ಮೇಳನಕ್ಕೆ ಆಗಮಿಸಲಿದ್ದು ಸಂಜೆ ಗಂಟೆ 7ಕ್ಕೆ ನಡೆಯುವ ಸಮಾರೋಪ ಸಮ್ಮೇಳನದಲ್ಲಿ ಅವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.