ಕರಾವಳಿಕ್ರೈಂ

ಪುರುಷರಕಟ್ಟೆ: ಬಸ್-ಬೈಕ್ ಮಧ್ಯೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಕೆ ಎಸ್‌ ಆರ್‌ ಟಿ ಸಿ ಬಸ್ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪುರುಷರಕಟ್ಟೆಯಲ್ಲಿ ನಡೆದಿದೆ. ಮೃತಪಟ್ಟವರು ಮೋಕ್ಷಿತ್ ಎನ್ನುವ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!