ಕರಾವಳಿರಾಜಕೀಯ

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತರ ಭೇಟಿ ಕಾರ್ಯಕ್ರಮ ರದ್ದು

ಪುತ್ತೂರು: ಜೂ.2ರಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯವರ ಪುತ್ತೂರಿಗೆ ಆಗಮಿಸಿ ಕಾರ್ಯಕರ್ತರ ಭೇಟಿ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅದು ರದ್ದಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!