ಕರಾವಳಿಕ್ರೈಂ

ಪುತ್ತೂರು: ರೈಲು ಡಿಕ್ಕಿ ವ್ಯಕ್ತಿ ಮೃತ್ಯು

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!