ರಾಜಕೀಯರಾಷ್ಟ್ರೀಯ

ದೆಹಲಿಯಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ





ದೆಹಲಿಯ 7 ಲೋಕಸಭಾ ಸ್ಥಾನಗಳಿಗೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಇಂಡಿಯಾ ಒಕ್ಕೂಟ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಎನ್‌ಡಿಎ 3 ಸ್ಥಾನಗಳಲ್ಲಿ  ಮುನ್ನಡೆ ಕಾಯ್ದುಕೊಂಡಿದೆ.

Leave a Reply

Your email address will not be published. Required fields are marked *

error: Content is protected !!