ರಾಜಕೀಯರಾಷ್ಟ್ರೀಯ

ಪ್ರಧಾನಿ ಮೋದಿಗೆ ಹಿನ್ನಡೆ

ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆಯಾಗಿದೆ. 2014ರಿಂದ ಈ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸ್ಪರ್ಧಿಸುತ್ತಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸುಮಾರು 5,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ರಾಯ್ 14,503 ಮತಗಳನ್ನು ಪಡೆದರೆ, ಮೋದಿ 9,505 ಮತಗಳನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!