ರಾಜಕೀಯರಾಜ್ಯ

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಿನ್ನಡೆ, ಕುಮಾರಸ್ವಾಮಿ ಯದುವೀರ್ ಮುನ್ನಡೆಯಲ್ಲಿ





ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸುಮಾರು 800 ಮತಗಳ ಅಂತರದ ಹಿನ್ನಡೆಯಲ್ಲಿದ್ದಾರೆ.

ಮಂಡ್ಯದಲ್ಲಿ ಎನ್ ಡಿ ಎ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಅವರು 88 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೈಸೂರಿನಲ್ಲಿ ಎನ್‌ಡಿಎ ಅಭ್ಯರ್ಥಿ ಯದುವೀರ್ 37000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!