ರಾಜಕೀಯರಾಷ್ಟ್ರೀಯ

ಎನ್‌ಡಿಎ 289 ಕ್ಷೇತ್ರಗಳಲ್ಲಿ, ಇಂಡಿಯಾ ಒಕ್ಕೂಟ 223 ಕ್ಷೇತ್ರಗಳಲ್ಲಿ ಮುನ್ನಡೆ



ದೇಶದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಇತ್ತಿಚಿನ ಮಾಹಿತಿ ಪ್ರಕಾರ ಎನ್‌ಡಿಎ 289 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ಇಂಡಿಯಾ ಒಕ್ಕೂಟ 223 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರತಿ ಕ್ಷಣ ಹಿನ್ನಡೆ ಮುನ್ನಡೆಯ ಮ್ಯಾಜಿಕ್ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!