ರಾಜಕೀಯರಾಷ್ಟ್ರೀಯ

ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ

ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ 9ಕ್ಕೆ ಕುಸಿದಿದೆ.

ರಾಜ್ಯದ ಬಿಜೆಪಿ ನಾಯಕರ ಪೈಕಿ ಪ್ರಮುಖ ವ್ಯಕ್ತಿಯಾಗಿರುವ ಫಡ್ನವೀಸ್, ಪಕ್ಷದ ಚುನಾವಣಾ ಹಿನ್ನಡೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ

Leave a Reply

Your email address will not be published. Required fields are marked *

error: Content is protected !!