ರಾಜಕೀಯರಾಜ್ಯ

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಂದು ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.

ಅವರು ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!