ಜಿಲ್ಲೆರಾಜ್ಯ

ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ ಪಡೆದ ಮತಗಳೆಷ್ಟು..?





ವಿಧಾನ ಪರಿಷತ್‌ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಜೂ.6ರಂದು ತಡರಾತ್ರಿ ಪೂರ್ಣಗೊಂಡಿದ್ದು, ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು 37,627 ಮತಗಳು ಪಡೆದು 24,111 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌  13,516 ಮತ ಪಡೆದರು. ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್‌ 7039 ಮತಗಳನ್ನು ಮಾತ್ರ ಗಳಿಸಿದರು.

Leave a Reply

Your email address will not be published. Required fields are marked *

error: Content is protected !!