ಕರಾವಳಿ ಬಪ್ಪಳಿಗೆ: ಮರ ಬಿದ್ದು 8 ವಿದ್ಯುತ್ ಕಂಬಕ್ಕೆ ಹಾನಿ: ಶಾಸಕರ ಭೇಟಿ June 9, 2024 news_bites_admin ಪುತ್ತೂರು: ಬಪ್ಪಳಿಗೆಯಲ್ಲಿ ಮರವೊಂದು ಬಿದ್ದು ಎಂಟು ವಿದ್ಯುತ್ ಕಂಬಗಳು ಹಾನಿಯಾದ ಘಟನೆ ನಡೆದಿದೆ. ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...