ರಾಜಕೀಯರಾಜ್ಯರಾಷ್ಟ್ರೀಯ

25 ವರ್ಷಗಳ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿಗಿರಿ

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್‌ ಮಂತ್ರಿ ಸ್ಥಾನ ಸಿಕ್ಕಿದ್ದು ಆ ಮೂಲಕ ಸುಮಾರು 25 ವರ್ಷಗಳ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಕ್ಕಿದಂತಾಗಿದೆ.


ದೇವೇಗೌಡ ಅವರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿದ್ದ  ಅವಧಿಯಲ್ಲಿ ಪ್ರಧಾನಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲ ಸಮಯ ಗೃಹ ಖಾತೆಯನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!