ಕರಾವಳಿ

ಉದ್ಯಮಿ, ಕಾಂಗ್ರೆಸ್ ಮುಖಂಡ ಪ್ರಕಾಶ್ ಪುರುಷರಕಟ್ಟೆ ನಿಧನ

ಪುತ್ತೂರು: ಉದ್ಯಮಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪುರುಷರಕಟ್ಟೆ ನಿವಾಸಿ ಪ್ರಕಾಶ್ ಪುರುಷರಕಟ್ಟೆ ಅವರು ಜೂ.11ರಂದು ಸಂಜೆ ಹೃದಯಾಘಾತದಿಂದ ನಿಧನರಾದರು.


ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಮರ್ಷಿಯಲ್ ಬಿಲ್ಡಿಂಗ್ ನಲ್ಲಿ ಅವರು ಮೊಬೈಲ್ ಅಂಗಡಿ ಹೊಂದಿದ್ದರು. ಸಾಮಾಜಿಕವಾಗಿಯೂ ಅವರು ತೊಡಗಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!