ಕರಾವಳಿಜಿಲ್ಲೆ

ಚಾರ್ಮಾಡಿ: ಏಕಾಏಕಿ ಬಸ್ಸಿಗೆ ಅಡ್ಡ ಬಂದು ನಿಂತ ಕಾಡಾನೆ..!



ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ತಿರುವೊಂದರಲ್ಲಿ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದ ಘಟನೆ ಜೂ.12ರಂದು ತಡ ರಾತ್ರಿ ನಡೆದಿದೆ. ಕಾಡಾನೆ ರಸ್ತೆಯಲ್ಲಿಯೇ ನಿಂತ ಕಾರಣ ಘಾಟಿಯಲ್ಲಿ ಸುಮಾರು ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಕಾಡಾನೆಯನ್ನು ನೋಡಿದ ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದು ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆಯನ್ನು ಕಂಡು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ನಿಂತ ಕಾಡಾನೆ ಬಳಿಕ ಅರಣ್ಯಕ್ಕೆ ಪ್ರವೇಶ ಮಾಡಿದೆ ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್

Leave a Reply

Your email address will not be published. Required fields are marked *

error: Content is protected !!