ರಾಜ್ಯ

ನಟ ದರ್ಶನ್ ಬಂಧನ ಪ್ರಕರಣದಲ್ಲಿ ಒತ್ತಡಗಳಿಗೆ ಮಣಿಯುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್

ಬೆಂಗಳೂರು:  ನಟ ದರ್ಶನ್ ಮತ್ತು ಈ ಪವಿತ್ರಾ ಗೌಡ ಅವರನ್ನು ಬಂಧಿಸಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

‘ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಅಥವಾ ಯಾರಿಗೂ ಸಾಫ್ಟ್ ಕಾರ್ನರ್ ತೋರಿಸುವ ಪ್ರಶ್ನೆಯೇ ಇಲ್ಲ. ಅಂತಹ ಯಾವುದೇ ವಿಷಯಗಳಿಗೆ ನಾವು ಮಣಿಯುವುದಿಲ್ಲ, ಸೂಕ್ಷ್ಮ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಆಗುವುದಿಲ್ಲ, ತನಿಖೆಯ ನಂತರ ತನಿಖಾ ವರದಿಯನ್ನು ಹೊರತರಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!