ಅಂತಾರಾಷ್ಟ್ರೀಯಕ್ರೀಡೆ

T20 ವಿಶ್ವಕಪ್ ಕ್ರಿಕೆಟ್: ಸೂಪರ್ 8 ಹಂತ ತಲುಪಿದ 8 ತಂಡಗಳು

ಬಾಂಗ್ಲಾದೇಶ ತಂಡ ಇಂದು ನೇಪಾಳ ತಂಡವನ್ನು ಸೋಲಿಸುವ ಮೂಲಕ ಸೂಪರ್-8 ಹಂತ ತಲುಪಿದೆ. ಇದೀಗ ಸೂಪರ್-8 ಸುತ್ತಿಗೆ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಯುಎಸ್ಎ, ಇಂಗ್ಲೆಂಡ್, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ತಂಡಗಳು ಅರ್ಹತೆ ಪಡೆದಿವೆ. ಈ ಎಲ್ಲಾ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!