ರಾಷ್ಟ್ರೀಯ

ರಾಹುಲ್ ಗಾಂಧಿ ಸದಾ ಬಿಳಿ ಬಣ್ಣದ ಟಿ ಶರ್ಟ್ ಧರಿಸುವುದೇಕೆ?

ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಸದಾ ಬಿಳಿ ಬಣ್ಣದ ಟಿ ಶರ್ಟ್ ಧರಿಸುವುದೇಕೆ ಎನ್ನುವ ಕುತೂಹಲ ಹಲವು ಮಂದಿಗೆ ಇದೆ. ಇದಕ್ಕೆ ಸ್ವತಃ ರಾಹುಲ್ ಗಾಂಧಿಯೇ ಉತ್ತರ ನೀಡಿದ್ದಾರೆ.

ನಾನು ಯಾವಾಗಲೂ ಬಿಳಿ ಟಿ-ಶರ್ಟ್ ಅನ್ನು ಏಕೆ ಧರಿಸುತ್ತೇನೆ ಎಂದು ನನ್ನನ್ನು ಆಗಾಗ ಜನರು ನನ್ನನ್ನು ಕೇಳುತ್ತಿರುತ್ತಾರೆ. ಈ ಟಿ ಶರ್ಟ್ ನನಗೆ ಪಾರದರ್ಶಕತೆ, ಸ್ಥಿರತೆ ಮತ್ತು ಸರಳತೆಯನ್ನು ಪ್ರತಿನಿಧಿಸುತ್ತದೆ ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!