ಅಂತಾರಾಷ್ಟ್ರೀಯ

ಶ್ರೀನಗರದ ದಾಲ್​ ಸರೋವರ ತಟದಲ್ಲಿ ಪ್ರಧಾನಿ ಮೋದಿ ಯೋಗ



ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ಇಂದು ಬೆಳಗ್ಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಮುನ್ನಡೆಸಿದ್ದಾರೆ.

ಜಮ್ಮು-ಕಾಶ್ಮೀರದ ಶ್ರೀನಗರದಿಂದ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯವರೆಗೆ, ಅಂತಾರಾಷ್ಟ್ರೀಯ ಯೋಗ ದಿನವನ್ನು ಗುರುತಿಸಲು ಮೋದಿಯವರ ಶ್ರೀನಗರವನ್ನು ಈ ಬಾರಿ ಆಯ್ಕೆ ಮಾಡಿಕೊಂಡಿದ್ದು, ಪ್ರಧಾನಿಯವರ ಜೊತೆ ವಿವಿಧ ಸ್ತರದ ಸಾವಿರಾರು ಜನರು ಜೊತೆಗೂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!