ಕರಾವಳಿರಾಜ್ಯ

ಕಾಳುಮೆಣಸು ಬೆಳೆಗಾರರಿಗೆ ಬಂಪರ್

ಕಾಳುಮೆಣಸಿನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೃಷಿಕರು ಸಂತಸಗೊಂಡಿದ್ದಾರೆ.

ಈ ವರ್ಷದ ಜೂನ್‌ ಪ್ರಾರಂಭದಿಂದ ಕಾಳುಮೆಣಸಿನ ದರ ಏರಿಕೆಯತ್ತ ಸಾಗಿದ್ದು, ಮುಂದಿನ ದಿನಗಳಲ್ಲಿಯೂ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದ 6-7 ವರ್ಷಗಳಿಂದ 500 ರೂ. ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದ ಕಾಳುಮೆಣಸು ಸದ್ಯ ರೂ. 700 ವರೆಗೂ ಮಾರಾಟವಾಗುತ್ತಿದೆ. ಕಾಳುಮೆಣಸಿಗೆ ಉತ್ತಮ ಬೆಲೆ ಸಿಗುತ್ತಿದ್ದು, ಕಾಳು ಮೆಣಸು ಸಂಗ್ರಹಿಸಿಟ್ಟಿದ್ದ ಬೆಳೆಗಾರರಿಗೆ ಮುಂದಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!