ರಾಷ್ಟ್ರೀಯ

ಸಾನಿಯಾ ಮಿರ್ಜಾ-ಮೊಹಮ್ಮದ್ ಶಮಿ ಮದುವೆ ವದಂತಿ; ಮೌನ ಮುರಿದ ಸಾನಿಯಾ ತಂದೆಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗೆ ಹರಿದಾಡುತ್ತಿದ್ದು ಚರ್ಚೆಯ ವಿಷಯವಾಗಿದೆ. ಈ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಹರಿದಾಡುತ್ತಿರುವ ಬಗ್ಗೆ ಕೊನೆಗೂ ಸಾನಿಯಾ ತಂದೆ ಮೌನ ಮುರಿದಿದ್ದಾರೆ.

ಸಾನಿಯಾ-ಶಮಿ ಮದುವೆಯಾಗುತ್ತಾರೆ ಎನ್ನುವ ವದಂತಿಗಳ ಬಗ್ಗೆ ಸಾನಿಯಾ ಮಿರ್ಜಾ ತಂದೆ ಇಮ್ರಾನ್ ಪ್ರತಿಕ್ರಿಯೆ ನೀಡಿದ್ದು “ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಇಬ್ಬರೂ ಕೂಡ ಭೇಟಿಯಾಗಿಲ್ಲ. ಅವರಿಬ್ಬರು ಮದುವೆಯಾಗುತ್ತಾರೆ ಎನ್ನುವುದು ಸುಳ್ಳು ಎಂದು ಹೇಳಿದ್ದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!