ಕರಾವಳಿ

ಪ್ರಕಾಶ್ ಪುರುಷರಕಟ್ಟೆಯವರ ಉತ್ತರ ಕ್ರಿಯೆ ಕಾರ್ಯಕ್ರಮಪುತ್ತೂರು: ಇತ್ತೀಚೆಗೆ ನಿಧನ ಹೊಂದಿದ ಪ್ರಕಾಶ್ ಪುರುಷರಕಟ್ಟೆ ಅವರ ಉತ್ತರ ಕ್ರಿಯೆ ಕಾರ್ಯಕ್ರಮ ಜೂ.23ರಂದು ಮದ್ಯಾಹ್ನ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯಿತು.

ನೂರಾರು ಮಂದಿ ಆಗಮಿಸಿ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅಂತಿಮ ನಮನ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!