ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಿಶ್ವ ನಾಯಕ್, ಶಿಕ್ಷಕರು, ಹಾಗೂ ದಯಾನಂದ ಆಲಂಕಾರು, ಅಬೂಬಕ್ಕರ್ ಎನ್ ಆಲಂಕಾರು ಮತ್ತು ಎಸ್ ಡಿ ಎಂ ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


Like this:
Like Loading...