ಕರಾವಳಿ ನಾಳೆ ದಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ June 26, 2024 news_bites_admin ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...