ರಾಜಕೀಯರಾಜ್ಯ

ಇಂದು (ಜೂ.28) ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ



ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ  ಜೂನ್ 28 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿರುವುದರಿಂದ ಪ್ರಕರಣದ ಹೊಣೆ ಹೊರಬೇಕು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸವರಾಜ ದಡ್ಡಲ್ ಅವರು ಸಹ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಜಯೇಂದ್ರ ಒತ್ತಾಯ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!