ಪುತ್ತೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಾಲೂಕಿನ ಮುಳುಗು ಸೇತುವೆ ಎಂದೇ ಕರೆಯಲ್ಪಡುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯು ಮುಳುಗಡೆಯಾಗಿದೆ.
ಪುತ್ತೂರು-ಪಾಣಾಜೆ ರಸ್ತೆಯ ದೇವಸ್ಯದಿಂದ ಚೆಲ್ಯಡ್ಕ ಮೂಲಕ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
Like this:
Like Loading...