ಕರಾವಳಿ

ಭಾರೀ ಮಳೆ: ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ



ಕಡಬ: ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.


ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಿದೆ.

Leave a Reply

Your email address will not be published. Required fields are marked *

error: Content is protected !!